ಕಾಳಗ ಖೇಲ ಬಲ ಮುರಿದೆದ್ದಿತು

ಕಾಳಗ ಖೇಲ ಬಲ ಮುರಿದೆದ್ದಿತು || ಪ ||

ನೆಲದೊಳಗಿದು ಬಲು ವಿಪರೀತವಾಯಿತು
ವರ ಸಮರದಿ ಸಾರದಿ ಖೇಲ || ೧ ||

ಆಗಣಿತ ಗಣಿಗಳು ತೆಗದೆಸೆಯಲಾಗ
ರಗಳಿಗಾ ಜಿತಮಯದೋರಿತು ಖೇಲ || ೨ ||

ಪೊಡವಿಯೊಳು ಶಿಶುನಾಳ ಒಡೆಯರಲಾವಿದು
ಬಿಡದೆ ಕತ್ತಲದಿನ ಕಾಳಗ ಖೇಲ || ೩ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಸೀಮಶಹಾ ಹೊರಟ ರಣಕೆ
Next post ಪ್ರತಿಮೆ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…