ಔಷಧಿ ಶಾಸ್ತ್ರದಲ್ಲಿ ವಿನೂತನವಾಗಿ ಕಂಡು ಹಿಡಿಯಲಾದ ಔಷಧಿ ತಯಾರಿಕೆಯ ಸಾಫ್ಟ್ವೇರ್ನ್ನೂ ಗಣಕಯಂತ್ರದಲ್ಲಿ ಕಂಡು ಹಿಡಿಯಲಾಗಿದೆ. ಹೊಸ ಔಷಧಿಗಳ ರಸಾಯನಿಕ ರಚನೆಗಳನ್ನು ವಿನ್ಯಾಸಗೊಳಿಸಿದ ಕೀರ್ತಿ ವಿಜ್ಜಾನಿ ಡೇವಿಡ್ ನೋವರ್ ಅವರಿಗೆ ಸಲ್ಲುತ್ತದೆ. ವಿವಿಧ ರಾಸಾಯನಿಕಗಳು, ರೋಗಾಣುಗಳು ಇತ್ಯಾದಿಗಳ ಮಾಹಿತಿಗಳನ್ನೂ ಗಣಕ ಯಂತ್ರಕ್ಕೆ
ಕೊಟ್ಟರೆ ಕೆಲವೇ ನಿಮಿಷಗಳಲ್ಲಿ ಯಾವ ರೋಗ ಎಂದು ಪರದೆಯ ಮೇಲೆ ಮೂಡಿ ಈ ರೋಗಕ್ಕೆ ಇಂಥಹ ಔಷಧಿಯನ್ನು ಉಪಯೋಗಿಸಬೇಕೆಂದು ಪುನಃ ಪರದೆಯ ಮೇಲೆ ಮೂಡುತ್ತದೆ. ಪ್ರತಿಯೊಂದು ಆಸ್ಪತ್ರೆಗಳಲ್ಲಿಯೂ ಇಂಥಹ ಗಣಕ ಯಂತ್ರಗಳಿದ್ದರೆ ರೋಗಿಗಳ ಸಂಖ್ಯೆ ಕಡಿಮೆಯಾಗುವುದಲ್ಲದೇ ನಿರ್ದಿಷ್ಟವಾದ ನಿಖರವಾದ ಔಷಧಿಯ ಬಗ್ಗೆ ತಿಳಿಸಿ, ವೈದ್ಯರಿಗೆ ಅನುಕೂಲ ಮಾಡಿಕೊಡುತ್ತದೆ. ಜೊತೆಗೆ ಈ ಗಣಕಯಂತ್ರದಲ್ಲಿ ಔಷಧಿಯ ಭೌತಿಕ ಮತ್ತು ರಾಸಾಯನಿಕ ರಚನೆಗಳು ಹೇಗಿರಬೇಕು ಎಂಬ ಇತ್ಯಾದಿ ಮಾಹಿತಿಗಳನ್ನು ಕ್ಯಾಲ್ಯುಕ್ಲೇಟ್ ಮಾಡಿ ಸಾದರಪಡಿಸುತ್ತದೆ.
*****
Related Post
ಸಣ್ಣ ಕತೆ
-
ಆಪ್ತಮಿತ್ರ
ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…