ಒಮ್ಮೆ ದುಃಖದ ಕಣ್ಣೀರು ಸುರಿಯುವಾಗ ಆಕಾಶ, ಭೂಮಿ, ಗಾಳಿ ಎಲ್ಲರು ಗೆಳೆಯರಾಗಿ ಬಂದರು. ಗಾಳಿಯ ಸ್ಪರ್ಶದಲ್ಲಿ ಕಣ್ಣೀರು ಆರಿದರು ಸಾಂತ್ವನ ಸಿಗಲಿಲ್ಲ. ಆಕಾಶದ ಸ್ಪರ್ಶದಲ್ಲಿ ಕಣ್ಣೀರು ಹೆಪ್ಪು ಗಟ್ಟಿತಾದರು ಸಮಾಧಾನ ಸಿಗಲಿಲ್ಲ. ಧಾವಿಸಿಬಂದ ಭೂಮಿಯ ಮಮತೆಯ ಮಡಿಲಲ್ಲಿ ಕಣ್ಣೀರು ಬಿದ್ದು ಹಸಿರು ಹೊಲವಾಗಿ ಸಂತಸದಿಂದ ನಲಿದಾಡಿತು.
*****
Related Post
ಸಣ್ಣ ಕತೆ
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…