ಅಲೆ ಸಾಗರಕ್ಕೆ ಹೇಳಿತು- “ನನಗೆ ನಿನ್ನ ಭೋರ್ಗರೆತ ಶಬ್ದ ಬೇಡವೆನಿಸಿದೆ. ನಾನು ನಿನ್ನಿಂದ ದೂರ ಓಡಿ ಹೋಗಲೆ?” ಎಂದಿತು. “ಎಲೆ! ಹುಚ್ಚು ಅಲೆಯೆ, ಭೋರ್‍ಗರೆತ, ಶಬ್ದ ನಿನ್ನಿಂದಲೇ ಅಲ್ಲವೇ? ಸುಮ್ಮನೆ ನನ್ನ ಮಡಿಲಲ್ಲಿ ಒಂದಾಗು. ನಿನಗೆ ಶಾಂತಿ ಸಿಗುತ್ತದೆ” ಎಂದಿತು. ಸಾಗರ ಗರ್ಭದಲ್ಲಿ, ಶಬ್ದ ರಹಿತ ಮೌನಕ್ಕೆ ಹೊರಗೆ ಹುಡಕದೆ, ಒಳಗೆ ಹುಡುಕುವುದರಲ್ಲಿ ಅರ್ಥವಿದೆ ಎಂದು ಅರ್ಥವಾಯಿತು. ನಮ್ಮ ಒಳಗಿನ ಶಾಂತಿಗಾಗಿ ನಾವು ಹೊರಗೆ ಹುಡಕದೆ ಅಂತರಂಗದಲ್ಲಿ ಹುಡುಕಬೇಕು. ಇದೇ ದಿಟವೆಂದು ಅಲೆ ಅರೆತು ಕೊಂಡಿತು.
*****
Related Post
ಸಣ್ಣ ಕತೆ
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಅವಳೇ ಅವಳು
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…