ಹಣ -ಹೆಣ

ಮಸಣದ ಅಧಿಕಾರಿಗೆ ಅನಿಸಿದ್ದು ಇವರು ಸಾಯದಿದ್ದರೆ ನಾನು ಬದುಕುತಿದ್ದೆನೇ? ….ಅವನು ಡೈರಿಯಲ್ಲಿ ಬರೆಯುತ್ತಿದ್ದುದು “ಇಂದು ಎಷ್ಟು ಹೆಣ ಬಂತು? ಎಷ್ಟು ಹಣ ಬಂತು?” ಎಂದು, ಹೆಣ ಹಣದ
ಲೆಕ್ಕಾಚಾರದಲ್ಲಿ ಅವನ ಬದುಕು ಸರಾಗವಾಗಿ ಸಾಗಿತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೯೩
Next post ಕೈ ಸಿಗಲಿಲ್ಲ

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…