ನಿರ್ಭೀತಿ

ಊರ ಹೊರಗೆ ಸ್ಮಶಾನದಲ್ಲಿ ಇರುವ ನಿಮಗೆ ಹೆಣಗಳೆಂದರೆ ಭೀತಿ ಇಲ್ಲವೇ? ಎಂದು ಓರ್ವ ಕೇಳಿದ. “ನಾವು ಧೂರ್ತರಿಗೆ, ದುಷ್ಟರಿಗೆ ಹೆದರುತ್ತೇವೆ. ಸತ್ತ ಹೆಣಗಳನ್ನು ನಾವು ಮಣ್ಣು ಮಾಡಿದಾಗ ಅವು ಹಾಯಾಗಿ ಮಲಗಿ ಬಿಡುತ್ತವೆ. ನಾವು ನಿರ್ಭೀತಿಯಿಂದ ಬಾಳುತ್ತೇವೆ” ಎಂದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೯೪
Next post ಒಂದು ಕೊಡಿ

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…