ದರ್ಬಾರ ಮದೀನಶಾರದೊಳು

ದರ್ಬಾರ ಮದೀನಶಾರದೊಳು
ಸದರ ಮಹಮ್ಮದ ಪೀರಪೈಗಂಬರ
ಚದುರತನದಿ ಚಲ್ವರಿದು ಮೆರೆಯುವ || ಪ ||

ತಾಬೂತಿನೊಳಗೊಂದು ಹಸ್ತವು
ಶೋಭಿತ ಆರಸನ ಪರ್ದಿಯೊಳಗೆ ಬಂದು
ಮಾಬೂಬನವರಿಗೆ ಮಹಿಮೆ ತೋರಿ || ೧ ||

ಸ್ಯೆಯದೀನ ಕಾಸೀಮ ಸಮರದಿ
ಧಾಮಶಪುರ ಗಡಿಶೀಮೆ ಗೆಲಿದು
ಭೂಯ್ಯೋಮದಿ ಶಿಶುನಾಳಧೀಶದಶಾ || ೨ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಳಿಪಾಲಯ ಇಮಾಮರು
Next post ಹಮ್ ಶರಾಬ ಪೀನೇಸೆ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…