ಈ ಡೋಲಿಯ ಮ್ಯಾಲ ಹೂವ ಸೂರ‍್ಯಾಡುನು ಬಾ

ಈ ಡೋಲಿಯ ಮ್ಯಾಲ ಹೂವ ಸೂರ‍್ಯಾಡುನು ಬಾ
ಖಾಜಿ ಖತೀಬಸಾಬ ನಿತ್ಯ ನಮಾಜಮಾಡಿ
ಕತ್ತಲಾದೀತೋ ಮತ್ತೆ ಶರಣರಿಗೆ  || ಪ ||

ಕರ್ಬಲ್‍ದಾರಿ ನೋಡಿ ಮಾತಾಡಿ ತಾನು
ತರುಳ ಕಾಸೀಮಗ ಘಾತವಾಯಿತೆಂದು
ಧರುಣಿಮೇಲೆ ನಿಂತು ಕರುಣದಿ೦ದಲಿ || ೧ ||

ಭಾವದೊಳಗೆ ಇರುವ ಈ ದೇವರ ತಾನು
ವಸುಧಿಗೆ ಶಿಶುನಾಳಧೀಶನ ಶಾಹಿರ
ಅಸಮ್‍ಶಾಹಿರ ಕವಿ ಹಸನವಾದಿತು || ೨ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂದರ್ಶನ
Next post ನಾನಾದೆ “ಒಂದು ದಿನ”

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…