ಪ್ರಣಮ ಕಲ್ಮಸ್ಥಾನದ ಲಾವಿಗೆ

ಪ್ರಣಮ ಕಲ್ಮಸ್ಥಾನದ ಲಾವಿಗೆ         ||ಪ||

ಅಣಮದ ಗುಣಗದ ತಣವಿದ
ಗಣಿತವಲ್ಲಧಾನದ ಲಾವಿಗೆ            ||೧||

ಕತ್ತಲದಿನ ಖೇಲ ಫಲಾಯನಿಗೆ
ಹತನದಿ ವತನದಿ ಮಥನದಿ
ರತನಜ್ಯೋತಿ ರಾಜವಾಲನಿಗೆ         ||೨||

ಇಮಾಮ ಹುಸೇನೈನ ಭೂಮಿಯೊಳು
ತಾಮಸ ಧೂಮಸ ರೋಮಸ
ನೇಮದಿ ಮೊಹಮ್ಮದ ಶಿಶುವಿನಾಳಿಗೆ   ||೩||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಓ ಪ್ರಾಣವೇ
Next post ನೈವೇದ್ಯ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…