ನೋಡಲಾವಾ ಬಾರೋ ಬಾ ಗಡ

ನೋಡಲಾವಾ ಬಾರೋ ಬಾ ಗಡ               ||ಪ||

ನೋಡುನಲಾವಿಯ ಕೂಡಿಯಾಡುನು ಬಾ
ಕಾಡ ಕರ್ಬಲದೊಳು ಖೇಲೋ ಅಲಾವಾ        ||೧||

ಫೌಜ ಸುಮರನ ರಾಜ ಯಜೀದನ
ಹಾದಿಕಟ್ಟಿ ಹೊಡದಾಡಕಲಾವಾ                 ||೨||

ಕತ್ತಲ ಶಹಾದತ್ತ ಶಹೀದರಾಗುವದು ಗೊತ್ತ
ಹತಿಯಲಿ ಹಿಡಿ ಹತಿಯರಲಾವಾ                 ||೩||

ಬಿಲ್ಲು ಬಾಣ ಬಂದೂಕ ಕರೂಲಿ
ಕಲ್ಲು ಕವಣಿ ಕೈ ತೋರಲಾವಾ                  ||೪||

ಶಿಶುನಾಳಧೀಶನ ಹೊಸದು ಶಾಹಿರ ಘನ
ಪಸರಿಸಿನೋಡ ಪರಮಾತ್ಮಲಾವಾ              ||೫||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆಮ್ಮದಿಯ ನೆಲೆ
Next post ಬಿಟ್ಟಿದ್ದು

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…