ಕೋನ್ ಬನಾಯೆ ಚೆ ಅಲಾವಾ

ಕೋನ್ ಬನಾಯೆ ಚೆ ಅಲಾವಾ
ಕೋನ್ ಬನಾಯೆ               ||ಪ||

ಹಸನೈನ ಶಹಾದತ್ತ
ದೀನಕಾ ಜಂಗ ಹೋ ಕರ್ಬಲಮೆ  ||೧||

ಐಸುರ ಮೋರುಮ ದೋನೋ ಅಗ್ನಿ
ಪರದೇಶ ದೇಶಪರದೇಶ ಅಲಾವಾ  ||೨||

ಆಯೆ ಜಾಲಿಮ ಚಾಯೆ ಹಮ್ ಪರ
ಕೋಯ ಕೋಯರು ಹಾಜ್ಯಾತ ಅಲಾವಾ    ||೩||

ನಪ್ಸಕೋ ಪರಖೋ ಪಸ್ಕಕತ್ತಲಕರ
ಆಪಸ್ ಆಪಸ್ ಮೇ ಖೇಲ್ ಅಲಾವಾ       ||೪||

ಭಲಾ ಐಸುರ ಮೋರುಮ ಪೂರಾ
ಕೋಲ ಕಂಜರ ಶಿಶುನಾಳ ಶಾಹಿರಾತ  ||೫||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೊಂಬರ ಹುಡುಗಿ
Next post ನಗೆ ಡಂಗುರ – ೪೯

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…