ಅಲಾವಿ ಇನ್ನ್ಯಾತಕ್ಕಾಡಬೇಕು

ಅಲಾವಿ ಇನ್ನ್ಯಾತಕ್ಕಾಡಬೇಕು                       ||ಪ||

ಬೇಧವನರಿಯದೆ ನೀವು ಸಾಲತುರುಕರು ಕೂಡಿ
ಕುಂದನಿಟ್ಟು ಕುಣಿಸ್ಯಾಡೋ ಅಲಾವಾ
ಯಾತಕ್ಕಾಡಬೇಕು. . .    ||೧||

ಆರು ಶಾಸ್ತ್ರ ಹದಿನೆಂಟು ಪುರಾಣ
ಓದಿಕೋ ಪುರಾಣ ಓದಿಕೋ ಕಿತಾಬ
ಯಾತಕ್ಕಾಡಬೇಕು…    ||೨||

ಇದು ಕಂಡು ಶಿಶುನಾಳಭೂವರ ಕವಿಗಳ
ಮೂರು ಮಾತು ತಿಳಿದು ಹಾಡಬ್ಯಾಡದ್ಯೋ ಮೂಳಾ
ಯಾತಕ್ಕಾಡಬೇಕು…    ||೩||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಿಡಿ ಹಿಡಿ ಹೋಗ್ತದ ಐಸುರ
Next post ಐಸುರ ಮೋರುಮದಾಟ

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…