ಸೈಕಲ್ ಏನಾಯ್ತು?

ಮೇಷ್ಟ್ರು ಪಾಠ ಮಾಡುತ್ತಿದ್ದಾಗ “ಹಿಮ ಪ್ರದೇಶವೊಂದರಲ್ಲಿ ಹುಡುಗನೊಬ್ಬನಿಗೆ ವಿಪರೀತ ಜ್ವರ ಬಂದಿತ್ತು. ಹುಡುಗನು ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಜ್ವರ ಜಾಸ್ತಿಯಾಗಿ ಹುಡುಗನು ಸತ್ತು ಹೋದನು.”

ತಿಮ್ಮ ಕೇಳಿದ “ಸಾರ್ ಸೈಕಲ್ ಏನಾಯಿತು?”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರದ ಸವಾಲು
Next post ಪ್ರಾಣ

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…