ನೀವೇ ಹೇಳಿದ್ರಾ

ಗುಂಡ ಪರೀಕ್ಷೆಗೆ ಹೋದ ಹತ್ತೇ ನಿಮಿಷಕ್ಕೆ ಮನೆಗೆ ವಾಪಸ್ಸು ಬಂದನು. ಅಪ್ಪ ಕೇಳಿದ.

“ಯಾಕೆ ಇಷ್ಟು ಬೇಗ ಬಂದಿರುವೆ?”

“ನೀವೇ ಹೇಳಿದ್ರಲ್ಲಾ. ಪರೀಕ್ಷೆಯಲ್ಲಿ ನೀನೇ ಮೊದಲು ಬರಬೇಕು.”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂವಾದ
Next post ಬೆಳವಣಿಗೆ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…