ತಲೆಗಿಂತ

ನ್ಯಾಯಾಲಯದಲ್ಲಿ ದಡಿಯಲಾಯರ್ ಕುಳ್ಳಗಿನ ಲಾಯರ್‌ಗೆ ಹೇಳಿದ “ಜಾಸ್ತಿ ಮಾತಾಡಿದರೆ ನಿನ್ನನ್ನು ನನ್ನ ಜೇಬಿನಲ್ಲಿ ಹಾಕಿಕೊಳ್ಳುವೆ.”

ಆಗ ಕುಳ್ಳಗಿನ ಲಾಯರ್ ಹೇಳಿದ

“ಆಗ ನನ್ನ ತಲೆಗಿಂತ ಜೇಬಿನಲ್ಲಿ ಜಾಸ್ತಿ ಬುದ್ಧಿ ಇರುತ್ತೆ…”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಟ್ಟ ಸಮುದ್ರದ ಸಂಭಾಷಣೆ
Next post ವೇದ

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…