ಮನೆ ಎದುರು ಕತ್ತೆ ಕೂಗುವುದನ್ನು ಕೇಳಿದ ಗಂಡ ಹೇಳಿದನು.
“ನೋಡಿ ನಿನ್ನ ನೆಂಟರು ಯಾರೋ ಕರೆಯುತ್ತಿದ್ದರು.”
ಹೆಂಡತಿ ಹೇಳಿದ್ಲು.
“ಅವರ ನೆಂಟಸ್ಥಿತೆಯಾಗಿದ್ದು ನನ್ನ ಮದುವೆಯಾದ ನಂತರವೇ?”
*****
ಮನೆ ಎದುರು ಕತ್ತೆ ಕೂಗುವುದನ್ನು ಕೇಳಿದ ಗಂಡ ಹೇಳಿದನು.
“ನೋಡಿ ನಿನ್ನ ನೆಂಟರು ಯಾರೋ ಕರೆಯುತ್ತಿದ್ದರು.”
ಹೆಂಡತಿ ಹೇಳಿದ್ಲು.
“ಅವರ ನೆಂಟಸ್ಥಿತೆಯಾಗಿದ್ದು ನನ್ನ ಮದುವೆಯಾದ ನಂತರವೇ?”
*****
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…