ನಾಯಿ ಬಿಸ್ಕೆಟ್

ತಿಮ್ಮ: “ಸಾರ್ ಒಂದು ಕೆ.ಜಿ. ನಾಯಿ ಬಿಸ್ಕೆಟ್ ಕೊಡ್ತಿರಾ?”

ಅಂಗಡಿಯಾತ ಕೇಳಿದನು. “ಇಲ್ಲೇ ತಿನ್ನುತ್ತೀರಾ ಅಥವಾ ಪ್ಯಾಕು ಮಾಡಿಕೊಡಲಾ”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೈವವನ್ನು ಕಾಣುವುದು ಹೇಗೆ?
Next post ಶಾಂತಿ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…