ಭರವಸೆ

ನಿರಾಶೆ ಹತಾಶೆಗಳಿಗೆ
ಜೀವ ಮುರುಟಿಕೊಳ್ಳುತ್ತದೆ
ಮುಟ್ಟಿದರೆ ಮುನಿಯಂತೆ
ಆಸೆ ಭರವಸೆಗಳ
ಗಾಳಿ ಸೋಕಿದೊಡನೆ
ಕ್ಷಣದಲ್ಲಿ ತೆರೆದುಕೊಳ್ಳುತ್ತವೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಡಿನಲ್ಲಿ….
Next post ಓಡಿ ಹೋದವರು

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…