ಮಂಗಮಾಯ

ಭಾರತೀಯ ನಾರಿ ತುಳಿದಿರುವ ದಾರಿ
ನವೀನತೆಗೆ ಬೆರಗಾಗಿ ಆಧುನಿಕ ಪರಿ
ಕುಂಕುಮ ಬಳೆ ಕರಿಮಣಿ ಎಲ್ಲಾ ಕಲಾಮಯ
ಭಾರತೀಯ ಸಂಸ್ಕೃತಿ ಮಂಗಮಾಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಡೆ ಹನುಮವ್ವಾ….
Next post ಬೀಜ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…