ಸಾಕ್ಷಾತ್ಕಾರ

ನಿನ್ನೆ ಧ್ಯಾನವೆ ನನ್ನ ಉಸಿರಲಿ,
ಹಸಿರ ತೆರೆದಲಿ ನೆಲೆಸಲಿ…
ನಿನ್ನೆ ದರುಶನವೆನ್ನೆ ಮನದಲಿ,
ಬಾಳ ಭರವಸೆ ತುಂಬಲಿ….

ಇರುಳು ಕವಿದೆಡೆಯಲ್ಲಿ
ನಿನ್ನಯ ಬೆಳಕಿನುತ್ಸವ ಕೊನರಲಿ,
ಮನವು ಕದಡಲು
ನಿನ್ನ ನೇಹದ ಮಧುರ ಗಾನವು ತಣಿಸಲಿ…

ಬೇಗೆಗಳಾ ಬವಣೆಯಲ್ಲಿ,
ನಿನ್ನ ಕೈಯದು ತಾ ಹಿಡಿಯಲಿ,
ಬಾಳ ಬಂಡಿಯ ಹಾದಿಯಲ್ಲಿ,
ನಿನ್ನ ಜೊತೆ-ಹಿತ ದೊರೆಯಲಿ…

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಣ್ಣಹುಡಗಿಯೆ ನಿನ್ನ ಬಣ್ಣಿಸಲಳವೆ ಮುನ್ನಾ
Next post ತಂಗಿ ನಮಗೆ ಕೊಡಿರೆಂದು

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…