ಬಾಯ್ತೆರೆದು ಎಲ್ಲ ನುಂಗಲು
ಕಾದಿರುವ ದೈತ್ಯ ಹಸಿವು
ಚೂರೇ ಚೂರು
ಒಡಲಿಗೆ ಬಿದ್ದೊಡನೆ
ಅಕ್ಷಯಗೊಳುವ
ರೊಟ್ಟಿಯದ್ಭುತಕ್ಕೆ
ಬೆಕ್ಕಸ ಬೆರಗು.
ಗಳಿಗೆ ಬಟ್ಟಲು ಖಾಲಿಯಲ್ಲ
ರೊಟ್ಟಿ ಮುಗಿಯುವುದಿಲ್ಲ.
*****
Related Post
ಸಣ್ಣ ಕತೆ
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಎದಗೆ ಬಿದ್ದ ಕತೆ
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…
-
ಕನಸುಗಳಿಗೆ ದಡಗಳಿರುದಿಲ್ಲ
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
-
ತೊಳೆದ ಮುತ್ತು
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…