ಗಳಿಗೆಬಟ್ಟಲ ತಿರುವುಗಳಲ್ಲಿ – ೯೫

ಜಾಣ ಹಸಿವಿಗದರದೇ
ಆಳ ಅಗಲ ವಿಸ್ತಾರ
ಉರುಟು ಮೇಲ್ಮೈ ರೊಟ್ಟಿ ನೇರ.
ಮರುಳತೆಯ ಸಾಕಾರ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬನ್ನಿ ಮೇಘಗಳೇ
Next post ಕಲ್ಲು-ಹುಲ್ಲು

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…