ಗಳಿಗೆಬಟ್ಟಲ ತಿರುವುಗಳಲ್ಲಿ – ೯೮

ಹಸಿವಿನಿಂದ ರೊಟ್ಟಿ
ಬಯಸುವುದು ಪ್ರತಿಕ್ಷಣದ
ಅಂತರಂಗ ಸಾಮೀಪ್ಯ
ರೊಟ್ಟಿಯಿಂದ ಹಸಿವು
ನಿರೀಕ್ಷಿಸುವುದು ಆ ಕ್ಷಣದ
ಸಂತೃಪ್ತಿ.
ಆಮೇಲೆ ಯಾರು ಯಾರೋ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರುವ ಮುನ್ನ ದೀಪವು
Next post ಕುಂಬಳ ಬಳ್ಳಿ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…