ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೦

ಪರಸ್ಪರ ರೊಟ್ಟಿ ಹಸಿವುಗಳ
ಅಂತರಂಗ ಅನಾವರಣಗೊಳದೇ
ಅಪರೂಪದ ಸಮರಸವಿಲ್ಲ.
ಮುಕ್ತಗೊಳದೇ ಅರಿವಿಲ್ಲ.
ನದಿ ಮೌನವಾಗಿ ಹರಿಯುತ್ತದೆ
ಎರಡೂ ದಡಗಳು
ಸುಮ್ಮನೆ ಬಿದ್ದುಕೊಂಡಿರುತ್ತವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಪರಾಧಿಗಲ್ಲವೇ ಶಿಕ್ಷೆ?
Next post ಬಾಲೆಯ ಮನಸು

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…