ಅವರಿವರ ವಿಕೃತಿಯನುಸುರದೆಲೆ
ಪೊರೆವೆಮ್ಮ ಪ್ರಕೃತಿ ಗುಣವನಷ್ಟೇ
ತೆರೆದು ಪೇಳಲೆಷ್ಟೊಂದು ಶ್ರಮಿಸಿದರು
ಖರೆ ಸೋತೆನಾ ದೀಪದಂತೆ ಬೆಳಕೀವ
ವರದೀಪ ಬೇಡದಿಹ ಬಿಸಿಯ ಕೊಡುವಂತೆ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ಕಲ್ಪನಾ
ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…
-
ಗ್ರಹಕಥಾ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…