ಬೆಪ್ಪೀ ಮನವಂಜೆ ಜನಕೇನು ಪೇಳುವುದು ?

ನಾ ಪೇಳ್ವುದನೆನ್ನ ಮಗನೋ, ಮಡದಿಯೋ
ಉಪೇಕ್ಷಿಸಲಾನೇನು ಜನಕೆ ಪೇಳ್ವುದೆಂ
ದಪಕರ್‍ಷದೊಳಾಗಾಗ ತೊರೆವೆನ್ನ ಕವನ
ಸ್ಫೂರ್‍ತಿಯನೆನ್ನ ಮನವೆ ಮರುಕ್ಷಣಕಾ
ರೋಪಿಸಲು ಮನಕಂಜಿ ಬೇಯಿಸಿದ ಗಂಜಿಯಿದು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನ ದಾರಿ ನನಗಿದೆ
Next post ಜನ, ಮನಗಳನ್ನು ಕೊಲ್ಲುವ ಜೈವಿಕ ಶಸ್ತ್ರಾಸ್ತ್ರಗಳು

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…