ಗುದ್ದಲಿಗಿದೆಯೇ ಲೇಖನಿ ಶಕ್ತಿ ?

ಬರೆಯುವೆನು ಕಾವ್ಯವೆಂದಾನು
ಬಯಸಿರಲಿಲ್ಲ, ಕಾವ್ಯದೋದಿನ
ಬಲವು ಎನಗಿಲ್ಲ, ಕಾವ್ಯವಾಗಲಿ
ಬದುಕೆಂದು ಪಿಡಿದ ಗುದ್ದಲಿಯೆ
ಬಿತ್ತಿದಕ್ಷರ ಧಾನ್ಯವಿದು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತೀರ್ಥಯಾತ್ರೆ
Next post ಅಳಿವಿನ ಅಂಚಿನಲ್ಲಿ ರಾಷ್ಟ್ರ ಪ್ರಾಣಿ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…