ದಾರಿ ಮರೆಯದಿರಲಾ ದಾರಿ ತೋರುವುದೊಂದು ಪರಿಯಲ್ಲವೇ?

ತಿರು ತಿರುಗಿ ನೆನಪಿಸುತೆನ್ನರಿವನಿನ್ನಷ್ಟು
ಒರೆ ಹಚ್ಚುವಾತುರದೊಳ್ ಬರೆದೆನ್ನ ಕವನಗಳು
ತೋರು ಬೆರಳೆನಗೆ, ಎನ್ನ ಬದುಕಿನ ಸಾರವಿದು
ಪರಿಶ್ರಮದ ಫಲವಿದಕೆ ತಿನುವಷ್ಟು ರುಚಿ ಇಕ್ಕು
ದಾರಿ ದಣಿದವರಿಂಗಿದು ಉಣಿಸಾದೊಡತಿ ಯಶವು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಿಜ್ಞಾಸೆ
Next post ಕಂಪ್ಯೂಟರ್ ವೈರಸ್?!

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…