ಬಲು ಸುಲಭ ಬಲು ಸುಲಭ ಲೋಕದ ತಪ್ಪನೆಣಿಸಿ
ಪೇಳುವುದಾದೊಡೆಂತದನು ತಿದ್ದುವುದು ?
ಎಲ್ಲ ದೋಷಕು ಮೂಲವಲ್ಲಲ್ಲೇ ವ್ಯಕ್ತಿ ದೋಷ
ದೊಳಿರುತಿರಲು ಪ್ರಜಾ ಪ್ರಭುವನಾರು ತಿದ್ದುವುದು ?
ಬಲು ಪ್ರಭಲವಿಂದೆಮ್ಮ ಕಾನೂನು ಪ್ರಭುವ ರಕ್ಷಿಸಲು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
-
ಮಿಂಚು
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
-
ಗ್ರಹಕಥಾ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…