ನೀರ ಭದ್ರತೆಗೆ ಇರಬೇಕಲ್ಲ ಕೊಡಪಾನ ?

ಸರೋವರದಂಥವರು ಸಾಧುಗಳಾದವರು
ತ್ವರೆಯೊಳವರ ಬಳಿ ಸಾರಿದೊಡಲ್ಲಿ ಬೊಗಸೆ
ನೀರನು ಹೀರಿ ತಣಿಯಲು ಬಹುದಾದೊಡಂ
ದೂರ ದಾರಿಯ ದಣಿದ ಮಂದಿಗೆ ವಾರಿ ಸೇವೆಗೆ
ಇರಲಿ ಬಿಂದಿಗೆಯೆಂದು ಬರೆದಿಹೆನಿಲ್ಲಿ ಕವನಗಳ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಪಯುಕ್ತವೆನಿಸೋ
Next post ಗಾಳಿಯಲ್ಲಿಯ ವಿಷದಿಂದ ಜೀವರಾಶಿಗೆ ಆಪತ್ತು

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…