ಮಲ ಶೋಧನೆಯ ವೇಳೆ ವ್ಯರ್ಥವಾಗದಂದದಲೆನ್ನ
ಒಳ ಮನವೆನ್ನ ಜೀವನವನವಲೋಕಿಸುತಿರಲಾಗ
ತಳೆದಿರ್ಪ ಕವನಗಳಿವ್ ಗೊಬ್ಬರವೆಂದವಗಣಿಸದಿರಿ
ಫಲವಂತ ಮರಕೆಲ್ಲದಕು ಮೂಲ ಗೊಬ್ಬರವಲಾ
ಬೆಲೆಬಾಳ್ವಾರೋಗ್ಯಕ್ಕೆ ಮೂಲ ಮಲ ಶೋಧವಲಾ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ದೇವರೇ ಪಾರುಮಾಡಿದಿ ಕಂಡಿಯಾ
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…