ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫

ಅವನ ಸಿಗರೇಟು ಸುಡುವ
ಚಟ ಬಿಡಿಸಲು
ಉಪವಾಸ ಕೂತ
ಇವಳ ಕನಸಿನಂಗಡಿ ತುಂಬ
ಖಾಲಿ ಪ್ಯಾಕುಗಳು,
ಬಿಕರಿಯಾಗದ ಕನಸುಗಳ ಬಿಂಬಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಪಿಲ್ : ವಿಷಾದದ ವಿದಾಯ
Next post ಮಾತ್ರಿಯೋಷ್ಕಿ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…