ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೪೩

ಒಮ್ಮೆ ಮನಸು ಕೊಡು ಗೆಳತಿ
ನಿನಗೊಂದಿಷ್ಟು ನೋವು
ಪರಭಾರೆ ಮಾಡಿ
ತುಸು ನಿಟ್ಟುಸಿರು ಬಿಡುತ್ತೇನೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆತ್ಮಸಾಕ್ಷಿಯ ಆತ್ಮಹತ್ಯೆ
Next post ಜಾಲಗಿರಿ ಓಓಓ ಜಾಲಗಿರಿ

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…