ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೪೫

ಅವಳ ಎದೆಯ ಮೇಲೆ
ನಾ ಮುಡಿಸಿದ ಹೂವು
ಬಾಡುತ್ತಿದೆ…
ನಾನು ಮೂಕ ಪ್ರೇಕ್ಷಕ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಮಾಜಿಕ ಜವಾಬ್ದಾರಿಯ ಪ್ರಶ್ನೆ
Next post ಹೊಯಿಸಳ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…