ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೪೬

ಹರಿವ ಹಾದಿಯೇ ನೆಲೆ
ಎಂದುಕೊಂಡ ನದಿಗೆ
ಕಡಲ ಕಾಗುಣಿತ
ಅರ್‍ಥವಾಗುತ್ತಿಲ್ಲ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾಷೆ ಮತ್ತು ಸಂದರ್ಭ ಮುಕ್ತತೆ
Next post ಭಗವಂತನ ಆಗಮನ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…