ತಿಮ್ಮ ಮತ್ತು ಬೊಮ್ಮನ ನಡುವಿನ ಸಂಭಾಷಣೆ ಹೋಗಿತ್ತು
ತಿಮ್ಮ :- ನೀನೊಬ್ಬ ಮೂರ್ಖ…
ಬೊಮ್ಮ:- ನೀನು ಕುಡುಕ…
ತಿಮ್ಮ :- ನಾನಾದರೆ ನಾಳಿ ಸರಿ ಹೋಗ್ತಿನಿ..ಆದ್ರೆ ನೀನು..
*****
Related Post
ಸಣ್ಣ ಕತೆ
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಏಕಾಂತದ ಆಲಾಪ
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ಅವಳೇ ಅವಳು
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…