ಯಾರ ಮನೆಗೆ

ಸೂರಿಗೆ ಎರಡು ಮದುವೆಯಾಗಿದ್ದಾನೆಂದು ಕೋರ್ಟಿನಲ್ಲಿ ವ್ಯಾಜ್ಯ ನಡೆಯುತ್ತಿತ್ತು.

ನ್ಯಾಯಾಧೀಶರು :- “ನೀನು ಎರಡು ಮದ್ವೆ ಆಗಿರುವ ಬಗ್ಗೆ ಸಾಕ್ಷಾಧಾರ ಕೊರತೆಯಿಂದ ಸಾಬೀತಾಗಿಲ್ಲ, ನೀ ಇನ್ನು ಮನೆಗೆ ಹೋಗಬಹುದು…”

ಸೂರಿ ಕೇಳಿದ :- “ನಾನು ಯಾರ ಮನೆಗೆ ಹೋಗಲಿ ಮೊದಲ ಹೆಂಡತಿ ಮನೆಗಾ? ಎರಡನೆ ಹೆಂಡತಿ ಮನೆಗಾ?”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಡು ಬಾಬಾ ಕೂಡು ಬಾಬಾ
Next post ಹನಿಗಳು

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…