ಶೀಲಾ : ನಮ್ಮ ಮಗನಿಗೆ ಲಾಟರಿ ಹುಚ್ಚಿದೆಯೆಂದು ನಿಮಗೆ ಹ್ಯಾಗೆ ತಿಳಿಯಿತು?
ಮಲ : ಫಲಿತಾಂಶ ಏನಾಯಿತು ಅಂದರೆ ಒಂದು ಅಂಕೆಯಲ್ಲಿ ಹೋಯಿತು ಅಂತಾನೆ
*****
Related Post
ಸಣ್ಣ ಕತೆ
-
ಸಂಬಂಧ
ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ಕನಸುಗಳಿಗೆ ದಡಗಳಿರುದಿಲ್ಲ
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…