ಏನು

ಪಾಪು: ಅಪ್ಪ ಐ ಡೋಂಟ್ ನೋ ಅಂದ್ರೆ ಏನು?
ಸೀನು: ನನಗೆ ಗೊತ್ತಿಲ್ಲ
ಪಾಪು: ಅದು ಅಷ್ಟು ಕಷ್ಟ ಪದ ನಾ, ಅಮ್ಮ, ಟೀಚರ್ ಯಾರನ್ನ ಕೇಳಿದ್ರು ಹೀಗೆ ಹೇಳ್ತಾರೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಣಿಕಿ ಕೊಬ್ಬರಿ ಆತು
Next post ಧ್ಯಾನದಲ್ಲಿ ಕಂಡ ಜೇಡರ ಹುಳು : ಮೂರು ಕತೆಗಳು

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…