ಕಂಡಕ್ಟ್ರು : ಅಜ್ಜಿ ನಿಮ್ಮ ಸ್ಟಾಪ್ ಬಂತು. ನಾನು ಸಿಟಿ ಹಾಕಿದ್ರೂ ನಿಮಗೆ ಕೇಳಿಲ್ವಾ?
ಅಜ್ಜಿ : ಸೀಟಿ ಹಾಕಿದ್ರೆ ತಿರುಗಿ ನೋಡುವ ಪ್ರಾಯ ನಂದಲ್ಲ.
*****
Related Post
ಸಣ್ಣ ಕತೆ
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…