ಹೆಂಡತಿ ತನ್ನ ಗಂಡನಿಗೆ ಹೇಳಿದ್ದು –
“ಇವತ್ತು ನಮ್ಮ ಮದುವೆ ವಾರ್ಷಿಕೋತ್ಸವ, ನಾನು ನೋಡದ ಜಾಗಕ್ಕೆ ನನ್ನನ್ನು ಕರೆದುಕೊಂಡು ಹೋಗಿ..”
ಗಂಡ ಅವಳನ್ನು ಮನೆಯ “ಅಡುಗೆ ಮನೆಗೆ” ಕರೆದುಕೊಂಡು ಹೋದನು.
*****
ಹೆಂಡತಿ ತನ್ನ ಗಂಡನಿಗೆ ಹೇಳಿದ್ದು –
“ಇವತ್ತು ನಮ್ಮ ಮದುವೆ ವಾರ್ಷಿಕೋತ್ಸವ, ನಾನು ನೋಡದ ಜಾಗಕ್ಕೆ ನನ್ನನ್ನು ಕರೆದುಕೊಂಡು ಹೋಗಿ..”
ಗಂಡ ಅವಳನ್ನು ಮನೆಯ “ಅಡುಗೆ ಮನೆಗೆ” ಕರೆದುಕೊಂಡು ಹೋದನು.
*****
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…