ಗಂಡ: ಪ್ರಿಯೆ ನಿನ್ನಾಸೆ ನೆರವೇರಿದೆ ನಾವೀಗ ಜಾಸ್ತಿ ಬಾಡಿಗೆ ಮನೆಗೆ ಹೋಗ್ತೀವಿ…
ಹೆಂಡತಿ: ಅಂತೂ ಮನೆ ಬದಲಾಯಿಸುತ್ತಿದ್ದೀರಾ?
ಗಂಡ: ಇಲ್ಲಾ ನಾವಿರುವ ಮನೆ ಬಾಡಿಗೆ ಜಾಸ್ತಿ ಮಾಡಿದ್ದಾರೆ.
*****