ಸರ್ದಾರ ಟ್ಯಾಕ್ಸಿ ಡ್ರೈವರ್ಗೆ ಕೇಳಿದ – ಸಿದ್ದಿವಿನಾಯಕ ದೇವಸ್ತಾನಕ್ಕೆ ಹೋಗ್ತೀರಾ?
ಟ್ಯಾಕ್ಸಿ ಡ್ರೈವರ್ : ಹೋಗ್ತಿನಿ ಸಾರ್
ಸರ್ದಾರ : ಓಕೆ. ಹಾಗೇ ಬರುವಾಗ ನನಗೆ ಪ್ರಸಾದ ತನ್ನಿ
*****
Related Post
ಸಣ್ಣ ಕತೆ
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…