೨೬ ಜನವರಿ ತಾರೀಖಿನ ಮಹತ್ವ ಏನೆಂದು? ಒಬ್ಬ ಯುವಕನನ್ನು ಓರ್ವ ಹಿರಿಯರು ಕೇಳಿದರು. ದೇಶಕ್ಕೆ ಯೇನಾಯಿತೆಂದು ನನಗೆ ಖಂಡಿತ ಗೊತ್ತಿಲ್ಲ. ಆದರೆ ನನ್ನ ವೈಯಕ್ತಿಕ ಜೀವನದಲ್ಲಿ ಅಂದು ನನ್ನ ಗರ್ಲ್ ಫ್ರೆಂಡ್ ಜೊತೆ ಮೊದಲು ಡೇಟಿಂಗ್ ಮಾಡಿದ್ದೆ. ಅದು ನನಗೆ ಬಹಳ ಮಹತ್ವವಾದುದು” ಎಂದ.
*****
Related Post
ಸಣ್ಣ ಕತೆ
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…