ಆಕೆ ಕಥೆಗಳನ್ನು ಬರೆಯುತಿದ್ದಳು. ಪಕ್ಕದಮನೆಯ ಕಾಲೇಜು ಹುಡುಗಿ ಆಕೆ ಬರೆದ ಕಥೆಗಳನ್ನು ಓದುತ್ತಿದ್ದಳು. ಇಂದು ಸುಖಾಂತವಾದ ಕಥೆ ಮಾರನೆಯ ದಿನ ಬದಲಾಯಿಸಿ ಪ್ರೀತಿಯ ಜೋಡಿಯಲ್ಲಿ ಒಬ್ಬರನ್ನು ಸಾಯಿಸುತ್ತಿದ್ದಳು. ಓದಿ ಬೇಸತ್ತ ಹುಡುಗಿ ಆಂಟಿಗೆ ‘ಕೊಲೆಗಡುಕಿ’ ಎಂದು ಬಿರುದು ಕೊಟ್ಟಳು. ಅಲ್ಲಿ ಕಾಲನ ಕೈವಾಡ ತೋರಿರುವೆ ಎಂದಳು ಕಥೆಗಾರ್‍ತಿ.
*****
Related Post
ಸಣ್ಣ ಕತೆ
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
-
ಎರಡು ಪರಿವಾರಗಳು
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…