ಅವನು ಮಣ್ಣಿನ ಗಡಿಗೆಗಳನ್ನು ಮಾಡುತಿದ್ದ.ಯೌವ್ವನದ ಭಾವನೆಗಳಿಂದ ತುಂಬಿ ತುಳುಕುತ್ತಿದ್ದ ಅವನು ಮಣ್ಣಿನ ಗಡಿಗೆಯ ಕಂಠದ ಕೆಳಗೆ ಹೃದಯಾಕಾರ ಮಾಡಿ ಸಿಂಗರಿಸಿದ. ಅದನ್ನು ತಾನು ಪ್ರೀತಿಸಿದ ಹಳ್ಳಿಯ ಹುಡುಗಿಗೆ ಕೊಟ್ಟ ಇವನ ಪ್ರೀತಿ ಅರ್ಥವಾಗದ ಅವಳು ಅದನ್ನು ಒಲೆಯ ಮೇಲಿಟ್ಟು ಮಾಂಸ ಬೇಯಿಸಿದಳು. “ಅಯ್ಯೋ! ನಾನೇ ಅದನ್ನು ಕುಲಿಮೆಯಲ್ಲಿ ಸುಟ್ಟುಬಿಟ್ಟಿದ್ದರೆ ನನ್ನ ಹೃದಯ ದಹಿಸುತ್ತಿರಲಿಲ್ಲ” ಎಂದುಕೊಂಡ.
*****
Related Post
ಸಣ್ಣ ಕತೆ
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…