ಸುಖಿಃ-ದುಃಖಿ ಎರಡು ಜಗದ ಭುಜದಮೇಲೆ ಕೈ ಹಾಕಿಕೊಂಡು ನಡೆಯುತ್ತಿದ್ದವು. ಜಗದ ಬಲ ಭುಜದಲ್ಲಿ ಸುಖಿಃ ಗೆಳಯ ನಿದ್ದ. ಎಡ ಭುಜಕ್ಕೆ ಇದ್ದ ದುಃಖಿ ಗೆಳಯ ಜೋಲು ಮುಖ ಹಾಕಿದ್ದ. ಜಗತ್ತು ಸುಖಿ ಗೆಳೆಯನೊಡನೆ ನಗುತ್ತಲೇಯಿದ್ದ. ದುಃಖಿ ಗೆಳೆಯ ತನ್ನ ಸರದಿಗಾಗಿ ಕಾಯುತ್ತಲೇ ಇದ್ದ.
*****
Related Post
ಸಣ್ಣ ಕತೆ
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ಮನೆ “ಮಗಳು” ಗರ್ಭಿಣಿಯಾದಾಗ
ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…