ನೀನೆನ್ನ ಭಾವನ
ನೀನೆನ್ನ ಕಲ್ಪನಾ
ನೀನೆನ್ನ ಜೀವನ
ನಿನ್ನೊಂದಿಗೆ ಸಹಗಮನ
ಎಂದಿದ್ದ ಗೆಳತಿಯ ಗಂಡ
ಗೆಳತಿ ಸತ್ತವಾರದೊಳಗೆ
ಮತ್ತೊಬ್ಬಳ ಗಂಡ
*****
Related Post
ಸಣ್ಣ ಕತೆ
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ದೇವರೇ ಪಾರುಮಾಡಿದಿ ಕಂಡಿಯಾ
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…