ಶಿಕ್ಷಣ

ಹೆಣ್ಣು ಮೌನದ ಚಿಪ್ಪಿನಿಂದ
ಹೊರಬರಬೇಕೆಂದರೆ
ಶೋಷಣೆಯ ವಿರುದ್ಧ
ನಿಲ್ಲಬೇಕೆಂದರೆ
ಪಡೆಯಬೇಕು ಶಿಕ್ಷಣ
ಬೆಳೆಸಿಕೊಳ್ಳಬೇಕು ತನ್ನತನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮತ್ತೆ ಹುಟ್ಟುವುದಾದರೆ…
Next post ಕೌಸಲ್ಯಾ ನಂದನ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…