ಮರ್ತ್ಯದ ಮನುಜರು ತಾವು ಸತ್ಯರು ಸತ್ಯರು ಎನುತಿಪ್ಪರು.
ಮತ್ತೆಮತ್ತೆ ಮರಳಿ, ಮಲಮೂತ್ರ ಕೀವಿನ
ಕೋಣದ ಉಚ್ಚೆಯ ಬಚ್ಚಲ ಮೆಚ್ಚಿ.
ಹುಚ್ಚುಗೊಂಡು ತಿರುಗುವ ಕತ್ತೆ ಮನುಜರ ಮೆಚ್ಚರು
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…